Surprise Me!

ಮೈಸೂರು ಚಿತ್ರನಗರಿ ನಿರ್ಮಾಣಕ್ಕೆ ಸ್ವಲ್ಪ ಸಮಸ್ಯೆ ಇದೆ: ಸಚಿವ ಡಾ. ಹೆಚ್​​.ಸಿ. ಮಹದೇವಪ್ಪ

2025-06-12 1 Dailymotion

ಮೈಸೂರಿನಲ್ಲಿ ಫಿಲ್ಮ್​ಸಿಟಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ವಲ್ಪ ಸಮಸ್ಯೆ ಇದೆ ಎಂದು ಸಚಿವ ಹೆಚ್​. ಸಿ. ಮಹದೇವಪ್ಪ ಅವರು ತಿಳಿಸಿದ್ದಾರೆ.