ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ನಿನ್ನೆ ರಾತ್ರಿಯಿಂದಲೇ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.