‘ಕಾಂತಾರ: ಚಾಪ್ಟರ್ 1’ ಚಿತ್ರತಂಡದ ಮತ್ತೊಬ್ಬ ಕಲಾವಿದ ನಿಧನ
2025-06-12 0 Dailymotion
ಕಾಂತಾರ ಚಾಪ್ಟರ್ 1 ಚಿತ್ರೀಕರಣದ ವೇಳೆ ಕಲಾವಿದ ವಿಜು ವಿ.ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆಗುಂಬೆಯ ಹೋಂ ಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇತ್ತೀಚೆಗೆ ಕಾಂತಾರ ಚಿತ್ರತಂಡದಲ್ಲಿದ್ದ ಹಾಸ್ಯನಟ ರಾಕೇಶ್ ಕೂಡ ಹೃದಯಾಘಾತದಿಂದಲೇ ಮೃತಪಟ್ಟಿದ್ದರು.