ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 6,57,660 ಕೋಟಿ ರೂ ಹೂಡಿಕೆಗೆ 115 ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.