ಬಾ ನಲ್ಲ ಮಧುಚಂದ್ರಕೆ: ಹನಿಮೂನ್ಗೆ ಹೋಗಿ ಹೆಣವಾದ ವರ! ಮೇಘಾಲಯ ಕೇಸ್ ಮೇಲೆ ಸಿನಿಮಾ ಕಣ್ಣು!
2025-06-14 4,296 Dailymotion
ಇತ್ತೀಚಿಗೆ ಮೇಘಾಲಯದಲ್ಲಿ ನಡೆದ ಮರ್ಡರ್ ಕೇಸ್ ಇಡೀ ದೇಶಾದ್ಯಂತ ಸದ್ದು ಮಾಡಿದೆ. ಅದ್ರಲ್ಲೂ ನಮ್ಮ ಬಾ ನಲ್ಲೆ ಮಧುಚಂದ್ರಕೆ ಸಿನಿಮಾದ ಜೊತೆಗೆ ಇದನ್ನ ಹೋಲಿಕೆ ಮಾಡ್ತಾ ಇದ್ದಾರೆ. ಈ ಕಥೆಯನ್ನಿಟ್ಟುಕೊಂಡು ಬಾ ನಲ್ಲ ಮಧುಚಂದ್ರಕೆ ಅನ್ನೋ ಸಿನಿಮಾ ಮಾಡಬಹುದು ಅಂತ ಸಲಹೆ ಕೊಡ್ತಾ ಇದ್ದಾರೆ.