Surprise Me!

ಕೆಲಸಕ್ಕೆ ಹೋಗು ಅಂತಾ ಹೇಳಿದ್ದೇ ತಪ್ಪಾಯ್ತಾ..? ರೀಲ್ಸ್ ನೋಡುತ್ತಾ ಕುಳಿತಿದ್ದ ಅಣ್ಣನ ಮೇಲೆ ಕಲ್ಲು ಎತ್ತಿ ಹಾಕಿದ್ದ ತಮ್ಮ

2025-06-14 9 Dailymotion

ವ್ಯವಸ್ಥಿತವಾಗಿ ಕೊಲೆ ಮಾಡಿದ್ದರಿಂದ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದರೂ ಆರೋಪಿ ಸುಳಿವು ಸಿಕ್ಕಿರಲಿಲ್ಲ. ಸೂಕ್ಷ್ಮವಾಗಿ ನಮ್ಮ ಯಮಕನಮರಡಿ ಪೊಲೀಸರು ತನಿಖೆ ನಡೆಸಿದಾಗ ತಮ್ಮನೇ ಕೊಲೆ ಮಾಡಿರುವುದು ಸ್ಪಷ್ಟವಾಗಿದೆ ಎಂದು ಎಸ್​​ಪಿ ಮಾಹಿತಿ ನೀಡಿದ್ದಾರೆ.