Surprise Me!

ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

2025-06-15 60 Dailymotion

ವೃದ್ಧೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಆರೋಪಿಯು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಕಾರಣ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.