ಜನರೊಂದಿಗೆ ಜನತಾದಳ ಅಭಿಯಾನಕ್ಕಾಗಿ ತುಮಕೂರಿಗೆ ಬಂದ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಪಕ್ಷ ಹಾಗೂ ಬಿಜೆಪಿ ನಡುವೆ ಹೊಂದಾಣಿಕೆಯಾಗಿದೆ ಎಂದರು.