ಕೇಂದ್ರ ಸರ್ಕಾರ ಜಾತಿಗಣತಿ ಮಾತ್ರ ಮಾಡುತ್ತದೆ. ಆದರೆ ನಾವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.