ಕಾಂತಾರಾ 1 ಚಿತ್ರೀಕರಣದ ವೇಳೆ ದೋಣಿ ಮಗುಚಿ ದುರಂತ ಸಂಭವಿಸಿದೆ ಎಂದು ವರದಿಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಚಿತ್ರ ತಂಡಕ್ಕೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.