ಮುಸಿಯಾವನ್ನು ಸೆರೆಹಿಡಿದು ಕಾಡಿಗೆ ಬಿಡುವಂತೆ ಪಂಚಾಯಿತಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.