Surprise Me!

ಒಂದೂವರೆ ವರ್ಷದೊಳಗೆ ಹು - ಧಾ ಮಹಾನಗರ ‌ಪಾಲಿಕೆ ಆಯುಕ್ತರ ವರ್ಗಾವಣೆ: ಗುತ್ತಿಗೆದಾರರ ಸಂಘ ಆಕ್ರೋಶ

2025-06-19 4 Dailymotion

ಅಧಿಕಾರ ವಹಿಸಿಕೊಂಡ ಕೇವಲ ಐದೂವರೆ ತಿಂಗಳಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್​ ಘಾಳಿ ವರ್ಗಾವಣೆಗೊಂಡಿದ್ದಾರೆ.