ಕಾಂಗ್ರೆಸ್ ಹಿರಿಯ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಹಂಚಿಕೆಯಲ್ಲಿ ಲಂಚದ ಆರೋಪಕ್ಕೆ ಸಂಬಂಧಪಟ್ಟಂತೆ ಆಡಿಯೋ ಸಂಭಾಷಣೆ ಕುರಿತು ಪ್ರತಿಕ್ರಿಯಿಸಿದ್ದಾರೆ.