ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಸ್ಥಿರವಾಗಿದೆ. ಅಭಿವೃದ್ಧಿ ಕಡೆಗೆ ಹೆಜ್ಜೆ ಹಾಕುತ್ತಿದ್ದೇವೆ ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದರು.