ಚಿನ್ನದ ವ್ಯಾಪಾರಿಗೆ ಐಶ್ವರ್ಯಾ ಗೌಡ ವಂಚನೆ ಮಾಡಿರುವ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಡಿ.ಕೆ.ಸುರೇಶ್ ಇ.ಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.