ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ನಾನು ಎರಡು ದಿನದಲ್ಲಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂಬ ಶಾಸಕ ರಾಜು ಕಾಗೆ ಹೇಳಿಕೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.