ಕಾರು ಅಪಘಾತದಿಂದಾಗಿ ವ್ಯಕ್ತಿ ಸಾವನ್ನಪ್ಪಿದ್ದರಿಂದಾಗಿ ರಸ್ತೆಯಲ್ಲಿಯೇ ಬಾಳೆ ಗಿಡ ನೆಟ್ಟು ಸಾರ್ವಜನಿಕರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.