ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ 24 ಗಂಟೆಗಳ ಕಾಲಾವಕಾಶ ನೀಡಿದ್ದು, ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದರು