ಇಂದು ಆಷಾಢ ಮಾಸದ ಮೊದಲ ಶುಕ್ರವಾರ. ನಾಡಿನ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲು ಇಂದು ಮುಂಜಾನೆಯಿಂದಲೇ ಭಕ್ತರು ಆಗಮಿಸುತ್ತಿದ್ದಾರೆ.