ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದಾವಣಗೆರೆ ನಿಲ್ದಾಣದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಸಿಬ್ಬಂದಿ ಸಮಯಪ್ರಜ್ಞೆಯಿಂದ ಆಗುವ ಅನಾಹುತ ತಪ್ಪಿದೆ.