ಕಾವೇರಿ ಆರತಿ ಕುರಿತು ಹೈಕೋರ್ಟ್ ನೀಡಿರುವ ನೋಟಿಸ್ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.