Surprise Me!

ಕಸ ಹಾಕಿದ್ದಾರೆಂಬ ಕ್ಷುಲ್ಲಕ ಕಾರಣಕ್ಕೆ ವೃದ್ದೆ ಕಂಬಕ್ಕೆ ಕಟ್ಟಿ ಥಳಿತ: ದೂರು ದಾಖಲು

2025-06-30 17 Dailymotion

ಕಸ ಹಾಕುತ್ತಿದ್ದರು ಎಂಬ ಕ್ಷುಲ್ಲಕ ಕಾರಣಕ್ಕೆ ವೃದ್ದೆಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಆರೋಪದ ಹಿನ್ನೆಲೆಯಲ್ಲಿ ಸಾಗರ ತಾಲೂಕು ಗೌತಮಪುರ ಗ್ರಾಮದ ಇಬ್ಬರ ವಿರುದ್ಧ ದೂರು ದಾಖಲಾಗಿದೆ.