ಬಹುನಿರೀಕ್ಷಿತ 'ಟಾಕ್ಸಿಕ್' ಮತ್ತು 'ರಾಮಾಯಣ' ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಅಮೆರಿಕಕ್ಕೆ ತೆರಳಿದ್ದಾರೆ.