ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಆಗುವ ಅವಕಾಶ ಮಾಡಿಕೊಡುವಂತೆ ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರೊಂದಿಗೆ ಮಾತನಾಡುವುದಾಗಿ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.