Surprise Me!

ನನಗೆ ಬೇರೆ ಆಯ್ಕೆ ಇಲ್ಲ, ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಲ್ಲುವೆ: ಡಿ.ಕೆ.ಶಿವಕುಮಾರ್

2025-07-02 8 Dailymotion

ಐದು ವರ್ಷಗಳ ಕಾಲ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಿರುತ್ತೇನೆ ಎಂದಿರುವ ಸಿದ್ದರಾಮಯ್ಯನವರ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.