ಮೂಗಿಗೆ ತುಪ್ಪ ಹಚ್ಚುವುದನ್ನು ಬಿಟ್ಟು ಡಿ.31ರೊಳಗೆ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.