ಕಾರವಾರದ ಕೊಡಸಳ್ಳಿ ಮಾರ್ಗದಲ್ಲಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿ ಕೊಡುವವರೆಗೆ ವಾಹನ ಹಾಗೂ ಜನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.