Surprise Me!

ಗಣೇಶ್‌ ಜೊತೆ ಕೈ ಜೋಡಿಸಿದ ಜೇಮ್ಸ್‌ ಡೈರೆಕ್ಟರ್‌!

2025-07-03 1,953 Dailymotion

 ಮಳೆ ಹುಡ್ಗನ ಬರ್ತಡೇ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್ ಆಗಿದೆ. ನಿರ್ದೇಶಕ ಚೇತನ್‌ ಕುಮಾರ್‌ ಗಣೇಶ್‌ ಜೊತೆ ಮುಂದಿನ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ.