Surprise Me!

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್​

2025-07-04 17 Dailymotion

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಮ್ಮೆಲ್ಲರಿಗೂ ಬುದ್ಧಿವಾದ ಹೇಳಿ ಸಂದೇಶ ನೀಡಿದ್ದಾರೆ. ಅವರ ಮಾತಿನಂತೆ ನಡೆದುಕೊಂಡು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿದರು.