ಆಷಾಢ ಶುಕ್ರವಾರ, ನಾಡದೇವಿಗೆ ವಿಜಯಲಕ್ಷ್ಮಿ ಅಲಂಕಾರ: ದೇವಿ ದರ್ಶನ ಪಡೆದ ಡಿಕೆಶಿ, ದರ್ಶನ್, ಡಾಲಿ ಧನಂಜಯ್
2025-07-04 7 Dailymotion
ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದ ಗಣ್ಯರು ದೇವಸ್ಥಾನಕ್ಕೆ ಆಗಮಿಸಿ, ಚಾಮುಂಡಿ ದೇವಿಯ ದರ್ಶನ ಪಡೆದರು.