ಆರ್ಎಸ್ಎಸ್ ನಿಷೇಧದ ಕುರಿತು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮತ್ತೆ ಪುನರುಚ್ಚಾರ ಮಾಡಿದ್ದಾರೆ. "ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಆರ್ಎಸ್ಎಸ್ ಅನ್ನು ಬ್ಯಾನ್ ಮಾಡುತ್ತೇವೆ" ಎಂಬ ಕಠಿಣ ಹೇಳಿಕೆಯನ್ನು ಅವರು ನೀಡಿದ್ದಾರೆ. ಆರ್ಎಸ್ಎಸ್ ಅನ್ನು ‘ಆಂಟಿ ನ್ಯಾಷನಲ್’ ಸಂಘಟನೆ ಎಂದು ವಿಜಯೇಂದ್ರ , ಅದರ ಮೇಲೆ ಹಿಂದೆ ಇದ್ದ ನಿಷೇಧವನ್ನು ತೆಗೆದಿದ್ದು ದೊಡ್ಡ ತಪ್ಪು ಎಂದು ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಸೆಡುಕು ಮತ್ತಷ್ಟು ಉತ್ಕಟಗೊಂಡಿದೆ. ಈ ಘೋಷಣೆ ಹಿನ್ನೆಲೆಯಲ್ಲಿ ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಜೋರಾಗಿದೆ.
Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://www.youtube.com/live/R50P2knCQBs?feature=shared
#priyankkharge #Vijayendra
#suvarnanews #kannadanews #karnatakapolitics #AsianetSuvarnaNews #karnataka #news
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/