ಸಿಎಂ ಬದಲಾವಣೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಈ ಕುರಿತು ಮಾತನಾಡದಂತೆ ಖರ್ಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ.