340ಕ್ಕೂ ಹೆಚ್ಚು ಪಾಲಿಕೆ ಸಿಬ್ಬಂದಿ ಸಾಮೂಹಿಕ ರಜೆ ಹಾಕಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ.