ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ತಿಂಡಿ ಮಾರಾಟ ಮಾಡುವ ಮೂಲಕ ಕಲಾಭಿ ಥಿಯೇಟರ್ಸ್ ತಂಡದ ಕಲಾವಿದರು ತಮ್ಮ ಕಾರ್ಯಕ್ರಮದ ಪ್ರಚಾರ ಮಾಡುತ್ತಿದ್ದಾರೆ.