ಬೆಳಗಾವಿಯ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಕಿರುಕುಳ ನೀಡಿದ ಮೂವರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.