ಪ್ರತಿಪಕ್ಷದಲ್ಲಿದ್ದಾಗ ರೈತರ ಪರವಾಗಿ ಧ್ವನಿ ಎತ್ತಿದ್ದ ಸಿದ್ದರಾಮಯ್ಯನವರು, ಸಿಎಂ ಆದಾಗ ರೈತ ವಿರೋಧಿ ನಿಲುವು ತೆಗೆದುಕೊಂಡಿದ್ದೀರಿ ಎಂದು ನಟ ಪ್ರಕಾಶ್ ರಾಜ್ ಕಿಡಿಕಾರಿದರು.