ಚಾಕು ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.