ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಆರೋಪಿ ಅಬೂಬಕ್ಕರ್ ಸಿದ್ದಿಕಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.