ನೂತನ ಸಿಗಂದೂರು ಸೇತುವೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹೆಸರಿಡುವಂತೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಕೆ. ಹರನಾಥ ರಾವ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.