ಇಲ್ಲಿಯವರೆಗೂ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಹೀಗಾಗಿ ಪಕ್ಷ ಮಂತ್ರಿ ಸ್ಥಾನ ನೀಡುತ್ತೆ ಎನ್ನುವ ವಿಶ್ವಾಸ ನನಗಿದೆ ಎಂದು ಶಾಸಕ ಅಜಯ್ ಸಿಂಗ್ ಹೇಳಿದರು.