ತಮಿಳುನಾಡು: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರಿ ಬೆಂಕಿ ಅವಘಡ; 5 ಬೋಗಿಗಳು ಸುಟ್ಟು ಕರಕಲು
2025-07-13 51 Dailymotion
ಗೂಡ್ಸ್ ರೈಲಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಘಟನಾ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಅವಘಡದಿಂದ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.