ಜಗ್ಗೇಶ್, ಉಪೇಂದ್ರ, ಯೋಗರಾಜ್ ಭಟ್ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ಗಣ್ಯರು ನಟಿ ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದುಕೊಂಡರು.