ನಟಿ ಬಿ ಸರೋಜಾದೇವಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.