Surprise Me!

ಮೃತ ರೈತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ವಿತರಣೆಗೆ ಕ್ರಮ: ಸಚಿವ ಸಂತೋಷ ಲಾಡ್

2025-07-14 1 Dailymotion

ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರಿಗೆ ಐದು ಲಕ್ಷ ರೂಪಾಯಿ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಸಚಿವ ಸಂತೋಷ ಲಾಡ್ ಹೇಳಿದರು.