Surprise Me!

ಬಿ.ಸರೋಜಾ ದೇವಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ: ಪೊಲೀಸ್ ಅಧಿಕಾರಿಗಳೊಂದಿಗೆ ಶಾಸಕ ಸಿ.ಪಿ. ಯೋಗೇಶ್ವರ್ ಸ್ಥಳ ಪರಿಶೀಲನೆ

2025-07-15 39 Dailymotion

ಖ್ಯಾತ ಅಭಿನೇತ್ರಿ ಬಿ.ಸರೋಜಾ ದೇವಿ ಅವರ ಅಂತ್ಯಸಂಸ್ಕಾರ ನಡೆಯುವ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳೊಂದಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದ್ದಾರೆ.