ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆಯ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ ಸೇವೆ ಪ್ರಾರಂಭಿಸಿದೆ.