ರಾಜ್ಯದಲ್ಲಿ ಮೊದಲ ಫೇಸ್ ಬಯೋಮೆಟ್ರಿಕ್ ವ್ಯವಸ್ಥೆ ಹೊಂದಿದ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಪಾತ್ರವಾಗಿದೆ.