Surprise Me!

ಸಿಗಂದೂರು ಸೇತುವೆ ಲೋಕಾರ್ಪಣೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ: ಬಿಜೆಪಿ - ಕಾಂಗ್ರೆಸ್ ಜಟಾಪಟಿ

2025-07-16 8 Dailymotion

ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ತೂಗು​ಸೇತುವೆ ಲೋಕಾರ್ಪಣೆ ವಿಚಾರವಾಗಿ ಸಂಸದ ಬಿ.ವೈ. ರಾಘವೇಂದ್ರ ಮತ್ತು ಕಾಂಗ್ರೆಸ್​ ಶಾಸಕ ಬೇಳೂರು ಗೋಪಾಲಕೃಷ್ಣ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.