ರಾಜಕೀಯ ದುರುದ್ದೇಶದಿಂದ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನನ್ನ ಗೌರವಕ್ಕೆ ಚ್ಯುತಿ ತರಲು, ನನಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದು ಬೈರತಿ ಬಸವರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.