ಗೋಕರ್ಣದಲ್ಲಿ ಪತ್ತೆಯಾದ ರಷ್ಯಾದ ಮಹಿಳೆಯ ಮಾಜಿ ಪತಿ ಡ್ರೋರ್ ಗೋಲ್ಡ್‌ಸ್ಟೈನ್ ಅವರು ಘಟನೆಯ ಬಗ್ಗೆ ಮಾತನಾಡಿದ್ದಾರೆ. ಇಬ್ಬರು ಪುತ್ರಿಯರನ್ನು ತನ್ನ ವಶಕ್ಕೆ ನೀಡಲು ಕೋರಿದ್ದಾರೆ.